ಮಹಾಭಾರತ ಪ್ರವಚನ ಮಾಲಿಕೆ (ವನಪರ್ವ)
ಬೆಂಗಳೂರು: ಕತ್ರಿಗುಪ್ಪೆ ಮುಖ್ಯರಸ್ತೆಯಲ್ಲಿರುವ ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಮೇ 19 ರಿಂದ 24ರ ವರೆಗೆ ಪ್ರತಿದಿನ ಸಂಜೆ 6-30ಕ್ಕೆ "ರಾಷ್ಟ್ರಪ್ರಶಸ್ತಿ" ಪುರಸ್ಕೃತ ಡಾ|| ವ್ಯಾಸನಕೆರೆ ಪ್ರಭಂಜನಾಚಾರ್ಯರಿಂದ "ಮಹಾಭಾರತ ಪ್ರವಚನ ಮಾಲಿಕೆಯಲ್ಲಿ ವನಪರ್ವ" ವಿಷಯವಾಗಿ ಧಾರ್ಮಿಕ ಪ್ರವಚನ ಏರ್ಪಡಿಸಿದೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
