"ಮಹಾಭಾರತದ ಉಪಾಖ್ಯಾನಗಳು" ಧಾರ್ಮಿಕ ಪ್ರವಚನ
ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ಅಕ್ಟೋಬರ್ 24 ರಿಂದ 31ರ ವರೆಗೆ ಪ್ರತಿದಿನ ಸಂಜೆ 7-00ಕ್ಕೆ ಡಾ|| ಆನಂದತೀರ್ಥಾಚಾರ್ ಮಳಗಿಯವರಿಂದ "ಮಹಾಭಾರತದ ಉಪಾಖ್ಯಾನಗಳು" ವಿಷಯವಾಗಿ ಧಾರ್ಮಿಕ ಪ್ರವಚನ ಏರ್ಪಡಿಸಿದೆ. ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ, ಸುಧೀಂದ್ರನಗರ, ಮಲ್ಲೇಶ್ವರಂ, ಬೆಂಗಳೂರು-560003
What's Your Reaction?
Like
3
Dislike
0
Love
0
Funny
0
Angry
0
Sad
0
Wow
0
