ಮಹಾಭಾರತದ ಪಾತ್ರಗಳ ಪರಿಚಯ
ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ಜೂನ್ 8 ರಿಂದ 15ರ ವರೆಗೆ ಪ್ರತಿದಿನ ಸಂಜೆ 7-00ಕ್ಕೆ ಡಾ|| ವಿನಾಯಕ ನಾಮಣ್ಣವರ್ ರವರಿಂದ "ಮಹಾಭಾರತದ ಪಾತ್ರಗಳ ಪರಿಚಯ" ವಿಷಯವಾಗಿ ಧಾರ್ಮಿಕ ಪ್ರವಚನ ಏರ್ಪಡಿಸಿದೆ. ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ, ಸುಧೀಂದ್ರನಗರ, ಬೆಂಗಳೂರು-560003
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
