ಮಹಾಶಿವರಾತ್ರಿ ಮಹೋತ್ಸವದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ
ಬೆಂಗಳೂರು: ಮಹಾಶಿವರಾತ್ರಿ ಮಹೋತ್ಸವದ ಪ್ರಯುಕ್ತ ನಗರದ ಶೇಷಾದ್ರಿಪುರದಲ್ಲಿ ಶೇಷಾದ್ರಿಪುರ ವನಿತಾ ವೃಂದದ ವತಿಯಿಂದ ಶನಿವಾರ ಸಂಜೆ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತುಮಕೂರಿನ ಯುವ ಪ್ರತಿಭೆ ಕು|| ಅನಘಾ ಪ್ರಸಾದ್ ನಡೆಸಿಕೊಟ್ಟ "ಭೂ ಕೈಲಾಸ" ಹರಿಕಥೆಯು ನೆರೆದಿದ್ದ ಪ್ರೇಕ್ಷಕರ ಮನಸೆಳೆಯಿತು.
What's Your Reaction?
Like
1
Dislike
0
Love
0
Funny
0
Angry
0
Sad
0
Wow
0
