ಮಹಿಳೆಯರಿಗಾಗಿ ರಾಜ್ಯಮಟ್ಟದ ಗಾಯನ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ

Feb 25, 2026 - 15:39
 0  33
ಮಹಿಳೆಯರಿಗಾಗಿ ರಾಜ್ಯಮಟ್ಟದ ಗಾಯನ ಸ್ಪರ್ಧೆಯ  ಬಹುಮಾನ ವಿತರಣಾ ಸಮಾರಂಭ

ಮಹಿಳೆಯರಿಗಾಗಿ ರಾಜ್ಯಮಟ್ಟದ ಗಾಯನ ಸ್ಪರ್ಧೆ ಯ ಅಂತಿಮ ಸುತ್ತು ಹಾಗೂ ಬಹುಮಾನ ವಿತರಣಾ ಸಮಾರಂಭ : 

  ಬೆಂಗಳೂರು:28.2.2026 ಶನಿವಾರ ಸಂಜೆ 4 ಗಂಟೆಗೆ ನಯನ ಸಭಾಂಗಣದಲ್ಲಿ.

ಪರಂಪರಾ ಕಲ್ಚರಲ್ ಫೌಂಡೇಶನ್ ವತಿಯಿಂದ

ಇದೇ ಶನಿವಾರ 28.2.26 ರಂದು ನಗರದ ನಯನ‌ ಸಭಾಂಗಣದಲ್ಲಿ ಮಹಿಳೆಯರಿಗಾಗಿ ರಾಜ್ಯಮಟ್ಟದ ಗಾಯನ ಸ್ಪರ್ಧೆ ನಡೆಯಲಿದೆ.

ಮೊದಲ ಸುತ್ತಿನ ಸ್ಪರ್ಧೆಯಲ್ಲಿ ಆಯ್ಕೆಯಾದ ಸ್ಪರ್ಧಿಗಳು ಈ ಸುತ್ತಿನಲ್ಲಿ‌ ಭಾಗವಹಿಸಲಿದ್ದು, ವಿಜೇತರಾದವರಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು.

ಸಾರಿಗೆ ಮತ್ತು ಮುಜರಾಯಿ ಖಾತೆ ಸಚಿವರಾದ ರಾಮಲಿಂಗಾರೆಡ್ಡಿ ಬಹುಮಾನ ವಿತರಿಸಲಿದ್ದು, ಸಮಾರಂಭದಲ್ಲಿ ಬಿಬಿಎಂಪಿ ಅರೋಗ್ಯ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ಎಂ.ಮುನಿರಾಜು, ಅನನ್ಯ ಕಲ್ಚರಲ್ ಅಕಾಡೆಮಿಯ ಮ್ಯಾನೇಜಿಂಗ್ ಟ್ರಸ್ಟಿ ಡಾ.ಅರ್.ವಿ.ರಾಘವೇಂದ್ರ, ನಾಟ್ಯ ಕುಸುಮಾಂಜಲಿ ಸಾಂಸ್ಕೃತಿಕ ವೇದಿಕೆಯ ಡಿ.ಶ್ರೀನಾಥ್, ಸರಸ್ವತಿ ನೃತ್ಯ ಕಲಾಕೇಂದ್ರದ ವಿದ್ವಾನ್ ಎಸ್. ಮಂಜುನಾಥ್ ರಾಮಸಾಗರ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ನೃತ್ಯ ಗುರುಗಳಾದ ಗೀತಾ ಶ್ರೀನಾಥ್, ವಸುಂಧರಾ ಎನ್.ದೇವರಾಜ್ ಹಾಗೂ ಸಂಗಮೇಶ್ವರ ವಿದ್ಯಾಲಯದ ಸಂಸ್ಥಾಪಕ ಸೋ.ಫಾಲನೇತ್ರ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ.

ಪರಂಪರಾ ಸಂಸ್ಥೆಯ ಅಧ್ಯಕ್ಷ ಜಿ ಪಿ ರಾಮಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ವಂದನೆಗಳೊಂದಿಗೆ

ಜಿ ಪಿ ರಾಮಣ್ಣ 

ಅಧ್ಯಕ್ಷ

ಪರಂಪರಾ ಕಲ್ಚರಲ್ ಫೌಂಡೇಶನ್

9448202708

paramparagpr@gmail.com

What's Your Reaction?

Like Like 2
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456