ಮಹೇಶ್ ಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದ ಮುಖಂಡರು
ಸಮಾಜ ಸೇವಕರು ಹಾಗೂ ಜನರಿಗಾಗಿ ಸೇವಾ ಸಮಿತಿ ಅಧ್ಯಕ್ಷರಾದ ಶ್ರೀ ಮಹೇಶ್ ಕುಮಾರ್ ಅವರು 2026 ರ ಬಸವ ಜಯಂತಿಯ ಅಲಂಕಾರ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಇಂದು ಅವರನ್ನು ಬಸವ ಪುತ್ಥಳಿಯ ಬಳಿ ಅಖಿಲ ಭಾರತ ವೀರಶೈವ ಮಹಾಸಭೆಯ ಮೈಸೂರು ಜಿಲ್ಲಾಧ್ಯಕ್ಷರಾದ ಹಿನಕಲ್ ಬಸವರಾಜು ಅವರು ಮಹೇಶ್ ಕುಮಾರ್ ಅವರಿಗೆ ಶುಭಾಶಯ ತಿಳಿಸಿದರು
What's Your Reaction?
Like
2
Dislike
0
Love
0
Funny
0
Angry
0
Sad
0
Wow
0
