ಮಾಜಿ ಮುಖ್ಯಮಂತ್ರಿ ಡಿ ದೇವರಾಜ್ ಅರಸ್ ಅವರ 110ನೇ ಜನ್ಮದಿನೋತ್ಸ

Aug 20, 2025 - 17:42
 0  5
ಮಾಜಿ ಮುಖ್ಯಮಂತ್ರಿ ಡಿ ದೇವರಾಜ್ ಅರಸ್ ಅವರ 110ನೇ ಜನ್ಮದಿನೋತ್ಸ

ಚನ್ನರಾಯಪಟ್ಟಣ: ಮಾಜಿ ಮುಖ್ಯಮಂತ್ರಿ ಡಿ ದೇವರಾಜ್ ಅರಸ್ ಅವರ 110ನೇ ಜನ್ಮದಿನೋತ್ಸವವನ್ನು ಉದ್ಘಾಟಿಸಿದ ತಾಲೂಕು ದಂಡಾಧಿಕಾರಿ ಶಂಕರಪ್ಪ ಮಾತನಾಡಿ ಡಿ ದೇವರಾಜ ಅರಸ್ ರವರು ಹಲವಾರು ಜನಪರವಾದ ಯೋಜನೆಗಳನ್ನು ಜಾರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ, ಇವರ ಅಧಿಕಾರ ಅವಧಿಯಲ್ಲಿ ಉಳುವವನೆ ಭೂಮಿ ಒಡೆಯ ಎಂಬ ಕಾಯ್ದೆಯನ್ನು ಜಾರಿ ತರಲಾಗಿದೆ. ಅಲ್ಪಸಂಖ್ಯಾತ, ಹಿಂದುಳಿದ, ದಲಿತ ವರ್ಗಕ್ಕೆ ಸಾಮಾಜಿಕ ನ್ಯಾಯವನ್ನು ಒದಗಿಸಲು ಶ್ರಮಿಸಿದ ಪ್ರಪ್ರಥಮ ಮುಖ್ಯಮಂತ್ರಿ ಡಿ ದೇವರಾಜ ಅರಸು ಆಗಿದ್ದಾರೆ ಎಂದರು. ಇದೇ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ಶಂಕರಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ರಾಜೇಶ್ ಚೌಹಾಣ್, ಪುರಸಭಾ ಅಧ್ಯಕ್ಷ ಮೋಹನ್, ಉಪಾಧ್ಯಕ್ಷೆ ಕವಿತರಾಜು, ಸ್ಥಾಯಿ ಸಮಿತಿಯ ಅಧ್ಯಕ್ಷ ಗಣೇಶ್, ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷರು ಹಾಗೂ ನಿಲಯ ಪಾಲಕರಾದ ಜಗನ್ನಾಥ್, ವಾರ್ಡನ್ ಅನಂತ್ ಸೇರಿದಂತೆ ಇತರರು ಹಾಜರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456