ಮಾಜಿ ಶಾಸಕ ಹೆಚ್.ಪಿ.ರಾಜೇಶ್ ನೇತೃತ್ವದಲ್ಲಿ ಪ್ರತಿಭಟನೆ

Aug 25, 2025 - 17:02
 0  1
ಮಾಜಿ ಶಾಸಕ ಹೆಚ್.ಪಿ.ರಾಜೇಶ್ ನೇತೃತ್ವದಲ್ಲಿ ಪ್ರತಿಭಟನೆ

ಮಾಜಿ ಶಾಸಕರಾದ ಹೆಚ್ ಪಿ ರಾಜೇಶ್ ರವರ  ನೇತೃತ್ವದಲ್ಲಿ ನೆಡೆದ
ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ವ್ಯವಸ್ಥಿತ ಷಡ್ಯಂತ್ರ ಹಾಗೂ ಕಾಂಗ್ರೆಸ್ ಸರ್ಕಾರದ ಧೋರಣೆ ಖಂಡಿಸಿ. ಕಾನೂನು ಕ್ರಮ ಕೈಗೊಳ್ಳುವಂತೆ ಜಗಳೂರು ಪಟ್ಟಣದ ಪ್ರವಾಸಿ ಮಂದಿರ ದಿಂದ ತಾಲೂಕು  ಕಚೇರಿಯವರೆಗೆ ಪ್ರತಿಭಟನೆ ನೆಡೆಸಲಾಯಿತು

ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರು. ಪಟ್ಟಣ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು.ಬಿಜೆಪಿ ಮುಖಂಡರು. ಕಾರ್ಯಕರ್ತರು ಧರ್ಮಸ್ಥಳ ಮಂಜುನಾಥ ಸ್ವಾಮಿಯ ಭಕ್ತಾದಿಗಳು  ಉಪಸ್ಥಿತರಿದ್ದರು

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0