ರಾಜ್ಯದ ಜನತೆಗೆ ಹೊಸ ವರ್ಷದ ಶುಭಾಶಯಗಳ ತಿಳಿಸಿದ ತೇಜಸ್ವಿ ನಾಗಲಿಂಗ ಸ್ವಾಮಿ
ಬದಲಾವಣೆಯ ವರ್ಷದಿಂದ ಭರವಸೆಯ ವರ್ಷಕ್ಕೆ ಕಾಲಿಡುತ್ತಿರುವ ನನ್ನ ಪ್ರೀತಿಯ ಕನ್ನಡ ಬಂಧುಗಳಿಗೆ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ವತಿಯಿಂದ ಹೊಸ ವರ್ಷದ ಹಾರ್ದಿಕ ಶುಭಾಶಯಗಳನ್ನು ಕೋರುತ್ತೇನೆ
ಈ ವರ್ಷ ರಾಜ್ಯದಲ್ಲಿ ಉತ್ತಮ ಮಳೆ - ಬೆಳೆಯಾಗಿ ರಾಜ್ಯ ಸಮೃದ್ಧಿಯಾಗಲಿ, ಸಮಾಜದಲ್ಲಿ ದ್ವೇಷ, ಅಸೂಯೆ ಅಳಿದು ಪ್ರೀತಿ - ಶಾಂತಿ - ಸೌಹಾರ್ದತೆ ನೆಲೆಸಲಿ, ನಾಡಿನ ಪ್ರತಿಯೊಬ್ಬರ ಬದುಕು ಉನ್ನತಿಯೆಡೆಗೆ ಸಾಗಲಿ ಎಂದು ಮನದುಂಬಿ ನಾಗದೇವತೆ ಕನ್ನಡ ತಾಯಿ ಭುವನೇಶ್ವರಿ ದೇವಿಯಲ್ಲಿ ಪ್ರಾರ್ಥಿಸುತ್ತೇನೆ
ನಾವೆಲ್ಲರೂ ಕೂಡಿ ಹೊಸ ವರ್ಷವನ್ನು ಹೊಸ ಚಿಂತನೆ, ಹೊಸ ಉತ್ಸಾಹ, ಹೊಸ ಭರವಸೆಗಳೊಂದಿಗೆ ಬರಮಾಡಿಕೊಳ್ಳೋಣ. ಮತ್ತೊಮ್ಮೆ ತಮ್ಮೆಲ್ಲರಿಗೂ ಕನ್ನಡ ಕ್ರಾಂತಿದಳ ಸಂಘಟನೆಯ ವತಿಯಿಂದ ಹೊಸ ವರ್ಷದ ಶುಭಾಶಯಗಳನ್ನು ಕೋರುತ್ತೇನೆ
What's Your Reaction?
Like
1
Dislike
0
Love
0
Funny
0
Angry
0
Sad
0
Wow
0
