ವರ್ಷದ ಕನ್ನಡಿಗ ಪ್ರಶಸ್ತಿಗೆ ಕಾಳೇನಹಳ್ಳಿ ಆನಂದ ಕುಮಾರ್ ಭಾಜನರಾದರು

May 6, 2026 - 18:00
May 6, 2026 - 18:00
 0  2
ವರ್ಷದ ಕನ್ನಡಿಗ ಪ್ರಶಸ್ತಿಗೆ ಕಾಳೇನಹಳ್ಳಿ ಆನಂದ ಕುಮಾರ್ ಭಾಜನರಾದರು

        ಚನ್ನರಾಯಪಟ್ಟಣ: ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಸುದ್ದಿಕಿರಣ ಟಿವಿ ಮಾಧ್ಯಮದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಚನ್ನರಾಯಪಟ್ಟಣ ತಾಲೂಕಿನ ಮಾದರಿ ಕೃಷಿಕ ಹಾಗೂ ಕೆಂಪೇಗೌಡ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಕಾಳೇನಹಳ್ಳಿ ಆನಂದ ಕುಮಾರ್ ಅವರ ಕನ್ನಡ ಪರ ಸೇವೆಯನ್ನು ಗುರುತಿಸಿ ಈ ವರ್ಷದ ಕನ್ನಡಿಗ ಎಂಬ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಉತ್ತೇನಹಳ್ಳಿ ಚಂದ್ರು, ಅಭಿಷೇಕ್, ಅನಿಲ್ ರಾಜ್, ಚನ್ನಹಳ್ಳಿ ಆನಂದ್ ಸೇರಿದಂತೆ ಇತರರಿಗೆ ವರ್ಷದ ಕನ್ನಡಿಗ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಸುದ್ದಿ ಕಿರಣ ಟಿವಿಯ ಸಂಪಾದಕರಾದ ಮಲ್ಲಿಕಾರ್ಜುನ್ ರೆಡ್ಡಿ ಹಾಜರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456