ಶೋಭಾ ಗಸ್ತಿ, ಹನುಮಂತರಾವ್ ಬಿ.ದೊಡ್ಡಮನಿ ಅವರಿಗೆ ಅಭಿನಂದನೆ ಸಲ್ಲಿಸಿದ ಎಸ್.ಸಂಗಮೇಶ್

Apr 14, 2026 - 21:08
 0  7
ಶೋಭಾ ಗಸ್ತಿ, ಹನುಮಂತರಾವ್ ಬಿ.ದೊಡ್ಡಮನಿ ಅವರಿಗೆ ಅಭಿನಂದನೆ ಸಲ್ಲಿಸಿದ ಎಸ್.ಸಂಗಮೇಶ್
ಸುದ್ದಿ ಕಿರಣ ನ್ಯೂಸ್ ಡೆಸ್ಕ್

ಡಾ.ಅಂಬೇಡ್ಕರ್ ಪ್ರಶಸ್ತಿಗೆ ಭಾಜನರಾದ ಶೋಭಾ ಗಸ್ತಿ, ಹನುಮಂತರಾವ್ ಬಿ. ದೊಡ್ಡಮನಿ ಅವರಿಗೆ ರಾಜ್ಯ ಮಾದಿಗ ಗುತ್ತಿಗೆದಾರರ ಸಂಘದಿಂದ ಅಭಿನಂದನೆ,

ಬೆಂಗಳೂರು,ಏ.14: ದೇವದಾಸಿ ವಿಮುಕ್ತಿ ಕ್ಷೇತ್ರದಲ್ಲಿ ಸಲ್ಲಿಸಿದ ಅಪೂರ್ವ ಸೇವೆಯನ್ನು ಪರಿಗಣಿಸಿ ಶೋಭಾ ಗಸ್ತಿ ಹಾಗೂ ಸಾಹಿತ್ಯ ಹಾಗೂ ಸಂಘಟನೆ ಕ್ಷೇತ್ರದಲ್ಲಿ ಗಮನಾರ್ಹ ಕೊಡುಗೆ ನೀಡಿದ ಹನುಮಂತರಾವ್ ಬಿ.ದೊಡ್ಡಮನಿ ಅವರಿಗೆ 2026 ನೇ ಸಾಲಿನ ಡಾ. ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ದೊರೆತಿದ್ದು, ಇವರನ್ನು ಕರ್ನಾಟಕ ರಾಜ್ಯ ಮಾದಿಗ ಗುತ್ತಿಗೆದಾರರ ಸಂಘದಿಂದ ಗೌವಿಸಲಾಯಿತು.

ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷರು ಎಸ್ ಸಂಗಮೇಶ್ ಮಾತನಾಡಿ, ಅರ್ಹರನ್ನು ಗುರುತಿಸಿ ಡಾ. ಅಂಬೇಡ್ಕರ್ ಪ್ರಶಸ್ತಿ ನೀಡಲಾಗಿದೆ. ಸೇವೆ, ಸಂಘಟನೆ, ರಚನಾತ್ಮಕ ಕೆಲಸಗಳ ಮೂಲಕ ಇವರು ಸಮಾಜದಲ್ಲಿ ಬದಲಾವಣೆ ತಂದಿದ್ದಾರೆ. ಇವರು ನಮಗೆಲ್ಲರಿಗೂ ಮಾದರಿ ಎಂದರು. 

ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಇವರು ಅನುಕರಣೀಯ. ಯುವ ಸಮೂಹಕ್ಕೆ ಇವರು ಪ್ರೇರಣೆ. ಸಮಾಜದ ಉನ್ನತಿ, ಸಮಾನತೆ ಮತ್ತು ಸಂಘಟಿತ ಹೋರಾಟಕ್ಕೆ ಇಂತಹ ವ್ಯಕ್ತಿಗಳ ಕೊಡುಗೆ ಪ್ರೇರಣಾದಾಯಕ ಎಂದು ಶ್ರೀ ಎಸ್.ಸಂಗಮೇಶ್ ಸಮಾಜದ ಉನ್ನತಿ, ಸಮಾನತೆ ಮತ್ತು ಸಂಘಟಿತ ಹೋರಾಟಕ್ಕೆ ಇಂತಹ ವ್ಯಕ್ತಿಗಳ ಕೊಡುಗೆ ಪ್ರೇರಣಾದಾಯಕವಾಗಿದೆ, ಹನುಮೇಶ್ ಗುಂಡೂರು ವಕೀಲರು ಅಣ್ಣಾರಾವ್ ಪಾಟೀಲ್ (ಗುಲ್ಬರ್ಗ), ನಿಂಗರಾಜ ಗುಳೆ, ಬಿನಯ್ ಕುಮಾರ್, ಮಲ್ಲಿಕಾರ್ಜುನ್ ಬಾಂಬೇಕರ ಹೇಳಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456