ಶ್ರೀ ದೊಡ್ಡಮ್ಮ ತಾಯಿ ದೇವಸ್ಥಾನದ ೨೬ನೇ ವರ್ಷದ ಪೂಜಾ ಮಹೋತ್ಸವ

Nov 14, 2025 - 13:02
 0  10
ಶ್ರೀ ದೊಡ್ಡಮ್ಮ ತಾಯಿ ದೇವಸ್ಥಾನದ ೨೬ನೇ ವರ್ಷದ ಪೂಜಾ ಮಹೋತ್ಸವ

  ಮೈಸೂರಿನ ದತ್ತ ನಗರದಲ್ಲಿರುವ ಶ್ರೀ ದೊಡ್ಡಮ್ಮ ತಾಯಿ ದೇವಸ್ಥಾನದ ೨೬ನೇ ವರ್ಷದ ಪೂಜಾ ಮಹೋತ್ಸವ ದಿನಾಂಕ ೨೯/೩೦ ಅದ್ದೂರಿಯಾಗಿ ಜರುಗಲಿರುವ  ಪ್ರಯುಕ್ತ ಇಂದು ಮೀನ ತೂಗುದೀಪ ಶ್ರೀನಿವಾಸ್ ಅವರಿಗೆ ಕಾರ್ಯಕ್ರಮ ದಲ್ಲಿ ಭಾಗವಹಿಸುವಂತೆ  ದೇವಸ್ಥಾನದ ಮುಖ್ಯಸ್ಥರಾದ ಶ್ರೀ ವಿಜಯ್ ಕುಮಾರ್ ಅವರು ಆಹ್ವಾನ ಪತ್ರಿಕೆ ನೀಡಿದರು 

ಈ ಸಂದರ್ಭದಲ್ಲಿ ಮುಖಂಡರಾದ ಕಂಸಾಳೆ ರವಿ, ಕನ್ನಡ ಕ್ರಾಂತಿದಳ ಅಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ, ಇನ್ನಿತರರು ಉಪಸ್ಥಿತರಿದ್ದರು

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456