ಶ್ರೀ ರಾಮನವಮಿ ಜಯಂತಿ ಆಚರಣೆ

Mar 29, 2026 - 20:03
 0  1
ಶ್ರೀ ರಾಮನವಮಿ ಜಯಂತಿ ಆಚರಣೆ

ಹಾಸನ :28:3:2026 ರಂದು ಹಾಸನದ ನಗರದ ಹೇಮಾವತಿ ಪ್ರತಿಮೆ ಸಮೀಪದ ಕಾರು ನಿಲ್ದಾಣದಲ್ಲಿ ಶ್ರೀರಾಮ ಸೇನೆವತಿಯಿಂದ ವಿಶೇಷ ಪೂಜೆ ಮಾಡಿ. ಪಾನಕ -ಮಜ್ಜಿಗೆ ವಿತರಣಾ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.
ಮೊದಲು ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸಿ ಜಯಘೋಷಗಳ ನಡುವೆ ಆದ್ಯಾತ್ಮಿಕ ವಾತಾವರಣದಿಂದ ಕಂಗೊಳಿಸಿತು. ಬಿಸಿಲಿನ ತೀವ್ರತೆಯನ್ನು ಮನಗಂಡು ಸಾರ್ವಜನಿಕರಿಗೆ ರುಚಿಕರ ಪಾನಕ ಹಾಗೂ ಮಜ್ಜಿಗೆ ವಿತರಣೆ ಮಾಡಲಾಯಿತು.
ಕಾರ್ಯಕ್ರಮವು ಕೇವಲ ಧಾರ್ಮಿಕ ಆಚರಣೆಯಷ್ಟೇ ಅಲ್ಲದೆ, ಸಮಾಜದಲ್ಲಿ ಸಹಕಾರ, ಸೇವಾ ಮನೋಭಾವ ಹಾಗೂ ಸಾಂಸ್ಕೃತಿಕ ಏಕತೆಯನ್ನು ಪ್ರತಿಬಿಂಬಿಸುವಂತಿತ್ತು.
ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರು ಧರ್ಮ ನಾಯಕ್, ಸಾಹಿತಿ ಶ್ರೀಮತಿ ಹೆಚ್. ಎಸ್. ಪ್ರತಿಮಾ ಹಾಸನ್,
ಹಾಸನ ಜಿಲ್ಲಾ ಕಾರ್ಯಧ್ಯಕ್ಷರು ಪುನೀತ್ ಕೆಕೆ.           ಹಾಸನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಬಾಗಲಕೋಟೆ ಹಾಸನ ಜಿಲ್ಲಾ ಗೋರಕ್ಷಕ ವಿನಯ್ ಕೆರೆಹಳ್ಳಿ ಹಾಸನಜಿಲ್ಲಾ ನಗರ ಅಧ್ಯಕ್ಷರು ದರ್ಶನ್ ಅರಕಲಗೂಡು ತಾಲೂಕು ಅಧ್ಯಕ್ಷರು ಮಂಜು ಕೆ ಹಾಸನ ತಾಲೂಕು ಅಧ್ಯಕ್ಷರು ಜಗದೀಶ್ ಸಂಘಟನಾ ಕಾರ್ಯದರ್ಶಿ ಶಶಿ ಇನ್ನೂ ಹಲವರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456