ಶ್ರೀ ಸ್ವರ್ಣ ಗೌರಮ್ಮ ದೇವಿ ದೇವಾಲಯದಲ್ಲಿ ಮಂಗಳವಾರ ಸಂಜೆ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

May 29, 2025 - 11:39
May 29, 2025 - 11:41
 0  7
ಶ್ರೀ ಸ್ವರ್ಣ ಗೌರಮ್ಮ ದೇವಿ ದೇವಾಲಯದಲ್ಲಿ ಮಂಗಳವಾರ ಸಂಜೆ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಅರಸೀಕೆರೆ ತಾಲೂಕಿನ ಕಣಕಟ್ಟೆ ಹೋಬಳಿ ಮಾಡಾಳು ಗ್ರಾಮದ ಮೂಲಸ್ಥಾನ ಶ್ರೀ ಸ್ವರ್ಣ ಗೌರಮ್ಮ ದೇವಿ ದೇವಾಲಯದಲ್ಲಿ ಮಂಗಳವಾರ ಸಂಜೆ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ ಧಾರ್ಮಿಕ ವಿಧಿ ವಿಧಾನಗಳಿಂದ ನೂರಾರು ಭಕ್ತರನೂರಾರು ಭಕ್ತರ ಸಮ್ಮುಖದಲ್ಲಿಶ್ರದ್ಧಾ  ಭಕ್ತಿಯಿಂದ ವಿಜ್ರಂಭಣೆಯಿಂದ ನಡೆಯಿತು    ಮುಂಜಾನೆ ಪುರೋಹಿತರಿಂದಗೌರಮ್ಮ ದೇವಿಗೆ ರುದ್ರಾಭಿಷೇಕ ಪಂಚಾಭಿಷೇಕ ಅಷ್ಟೋತ್ತರ ಧಾರ್ಮಿಕ ವಿಧಿ ವಿಧಾನಗಳಿಂದ ನೆರವೇರಿತು ಇತ್ತ ಸಂಜೆಯಾಗುತ್ತಿದ್ದಂತೆ ದೇವಾಲಯದಲ್ಲಿ ಸಡಗರ ಸಂಭ್ರಮ ಮನೆ ಮಾಡಿತ್ತು ಮಾಡಾಳು ಗ್ರಾಮಸ್ಥರು ಸೇರಿದಂತೆ ವೈ ಜಿ ಹಳ್ಳಿ ಡಿ ಎಂ ಕುರ್ಕೆ ಶಶಿ ವಾಳ ರಾಂಪುರ ಬೊಮ್ಮಸಮುದ್ರ ದೋಣನಕಟ್ಟಿ ಕಡಲ ಮಗೆ ಕಿತ್ತನ ಕೆರೆ ಪಿ ಹೊಸ ಹಳ್ಳಿ ಮುಂತಾದ ಗ್ರಾಮಗಳಿಂದ ನೂರಾರು ಭಕ್ತರು ಆಗಮಿಸಿ  ಸ್ಟ ರ್ಣಗೌರಮ್ಮ ದೇವಿ ದರ್ಶನ ಪಡೆದು ಪುನೀತರಾದರು ಮಹಾಮಂಗಳಾರತಿ ಆದ ನಂತರ ಬಂದ ಭಕ್ತಾದಿಗಳಿಗೆ ಮುದ್ದೆ  ಹಾಗೂ ಸೊಪ್ಪಿನ ಸಾಂಬಾರು  ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456