ಸಂವಿಧಾನಬದ್ಧವಾದ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

Mar 10, 2026 - 18:00
 0  63
ಸಂವಿಧಾನಬದ್ಧವಾದ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

ಬೆಂಗಳೂರು: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಮತ್ತು ಶ್ರೀ ಎಸ್. ಸಂಗಮೇಶ್ ಅಣ್ಣಾ ಅಭಿಮಾನಿ ಬಳಗದ ವತಿಯಿಂದ, ಸಂವಿಧಾನಬದ್ಧವಾದ ಒಳಮಿಸಲಾತಿ ಜಾರಿಗೆ ಆಗ್ರಹಿಸಿ ಬೆಂಗಳೂರು ನಗರದ ದಿನಾಂಕ:12/03/2026 ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಮಾದಿಗ ಸಮಾಜಕ್ಕೆ ನ್ಯಾಯ ದೊರಕಬೇಕೆಂಬ ಉದ್ದೇಶದಿಂದ ನಡೆಯುತ್ತಿರುವ ಈ ಹೋರಾಟಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸಮಾಜದ ಬಂಧುಗಳು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಲಾಗಿದೆ. ದಶಕಗಳಿಂದ ನಿರೀಕ್ಷೆಯಲ್ಲಿರುವ ಒಳಮಿಸಲಾತಿಯನ್ನು ತಕ್ಷಣ ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂಬುದನ್ನು ಈ ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಸ್ಪಷ್ಟವಾಗಿ ತಿಳಿಸಲಾಗುತ್ತದೆ.

ಆದ್ದರಿಂದ ರಾಜ್ಯದ ಎಲ್ಲಾ ಮಾದಿಗ ಸಮಾಜದ ಬಂಧುಗಳು ಜನಸಾಗರದಂತೆ ಬೆಂಗಳೂರಿನ ಫ್ರೀಡಂ ಪಾರ್ಕ್‌ಗೆ ಹರಿದು ಬಂದು, ಈ ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಹಾಗೂ ಶ್ರೀ ಎಸ್. ಸಂಗಮೇಶ್ ಅಣ್ಣಾ ಅಭಿಮಾನಿ ಬಳಗ ಮನವಿ ಮಾಡಿದೆ

ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ 

ಗೌರವ ಅಧ್ಯಕ್ಷ- ಜಿ ಎಂ ಬಬಲಾದ 

ಪ್ರಧಾನ ಕಾರ್ಯದರ್ಶಿ - ನಿಂಗರಾಜ ಗುಳೆ 

ಸಂಘಟನಾ ಕಾರ್ಯದರ್ಶಿ- ಮಂಜುನಾಥ ಬಿ 

ಖಜಾಂಜಿ- ಸುರೇಶ್ ಕಟ್ಟಿಮನಿ 

ನಿರ್ದೇಶರು- ಭೀಮಾಶಂಕರ ಬಿಲ್ಲವ 

ಶ್ರೀ ಎಸ್ ಸಂಗಮೇಶ್ ಅಣ್ಣಾ ಅಭಿಮಾನಿ ಬಳಗದ 

ಅಧ್ಯಕ್ಷರು- ಸುನೀಲ ಕಲಾಬಂಡಿ 

ಉಪಾಧ್ಯಕ್ಷ- ಯಲ್ಲು ಇಂಗಳಗಿ 

ಪ್ರಧಾನ ಕಾರ್ಯದರ್ಶಿ-ಗುರುದೇವ

ಕಾರ್ಯದರ್ಶಿ- ಚಂದಪ್ಪ ತಾಜನಪುರ

What's Your Reaction?

Like Like 2
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456