ಸಾಲುಮರದ ತಿಮ್ಮಕ್ಕ ಸೇವಾರತ್ನ ಪ್ರಶಸ್ತಿ

Jan 12, 2026 - 11:34
 0  28
ಸಾಲುಮರದ ತಿಮ್ಮಕ್ಕ ಸೇವಾರತ್ನ ಪ್ರಶಸ್ತಿ

ಕರ್ನಾಟಕ ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆ ಮತ್ತು ಡಾ. ನಾಗಲಕ್ಷ್ಮಿ ಚೌಧರಿ ಜನಸೇವಾ ಸಂಸ್ಥೆಯ ವತಿಯಿಂದ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ಘಟಕದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕವಿ ಉದಂತ ಶಿವಕುಮಾರ್ ಅವರಿಗೆ "ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಸೇವಾರತ್ನ-2026" ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಸಿ.ಎಂ. ಗಣೇಶಗೌಡರು, ಕನ್ನಡ ಸಂಘರ್ಷ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ತಾ.ಸಿ. ತಿಮ್ಮಯ್ಯ, ಲೇಖಕ ಹಾಗೂ ಉಪನ್ಯಾಸಕರಾದ ಡಾ. ಶಿವರಾಜ್ ಬ್ಯಾಡರಹಳ್ಳಿ, ಕಸಾಪ ಸದಸ್ಯರಾದ ನಾಗರಾಜ್ ಉಪಸ್ಥಿತರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456