ಸ್ಯಾಕ್ಸೋಫೋನ್ ವಾದನ

Jul 14, 2025 - 15:40
 0  7
ಸ್ಯಾಕ್ಸೋಫೋನ್ ವಾದನ
ಬೆಂಗಳೂರು: ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶೇಷಾದ್ರಿಪುರದ ಫ್ಲಾಟ್ ಫಾರ್ಮ್ ರಸ್ತೆಯಲ್ಲಿರುವ (ಮಂತ್ರಿ ಮಾಲ್ ಮೆಟ್ರೋ ಸ್ಟೇಷನ್ ಎದುರು) ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ವಾರ್ಷಿಕೋತ್ಸವದ ಅಂಗವಾಗಿ ಜುಲೈ 15, ಮಂಗಳವಾರ ಸಂಜೆ 6-30ಕ್ಕೆ ಕು|| ದಿವ್ಯಶ್ರೀ ರಂಗನಾಥನ್ ರವರಿಂದ ಸ್ಯಾಕ್ಸೋಫೋನ್ ವಾದನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಹವಾದ್ಯ : ಶ್ರೀ ಅಭಯ್ (ಪಿಟೀಲು), ಶ್ರೀ ಕಾರ್ತೀಕ್ ಪ್ರಣವ್ (ಮೃದಂಗ) ಸಾಥ್ ನೀಡಲಿದ್ದಾರೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456