"ಹರಿದಾಸ ಝೇಂಕಾರ"

"ಹರಿದಾಸ ಝೇಂಕಾರ"

"ಹರಿದಾಸ ಝೇಂಕಾರ"

ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008  ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಫೆಬ್ರವರಿ 22, ಗುರುವಾರ ಸಂಜೆ 7-30ಕ್ಕೆ "ಹರಿದಾಸ ಝೇಂಕಾರ". ಗಾಯನ : ಶ್ರೀಮತಿ ಶಿಲ್ಪಾ ಸುನೀಲ್,  ಕೀ-ಬೋರ್ಡ್ :ಶ್ರೀ ಅಮಿತ್ ಶರ್ಮಾ, ತಬಲಾ : ಶ್ರೀ ಸರ್ವೋತ್ತಮ.  ಈ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಾಯರ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ನಂದಕಿಶೋರ್ ಆಚಾರ್ ಅವರು ತಿಳಿಸಿದ್ದಾರೆ. ಸ್ಥಳ. ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-560041