ಹರಿದಾಸ ಮಂಜರಿ
ಬೆಂಗಳೂರು : ಶ್ರೀ ಅಭಯ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನ (ಶ್ರೀ ವಜ್ರಕ್ಷೇತ್ರ) ವತಿಯಿಂದ 49ನೇ ಶ್ರೀ ನರಸಿಂಹ ಜಯಂತಿ ಮಹೋತ್ಸವದ ಪ್ರಯುಕ್ತ ಏಪ್ರಿಲ್ 26, ಭಾನುವಾರ ಸಂಜೆ 6-30ಕ್ಕೆ ವಿದುಷಿ ಶ್ರೀಮತಿ ಅನುಕೃಪ ಪುರೋಹಿತ್ ಇವರಿಂದ "ಹರಿದಾಸ ಮಂಜರಿ" ಗಾಯನ ಕಾರ್ಯಕ್ರಮ. ವಾದ್ಯ ಸಹಕಾರ : ಶ್ರೀ ಟಿ.ಎಸ್. ರಮೇಶ್ (ಕೀ-ಬೋರ್ಡ್), ಶ್ರೀ ಪ್ರಮಥ್ ವಿಠಲ್ (ತಬಲಾ). ಸ್ಥಳ : ಶ್ರೀ ನರಸಿಂಹಸ್ವಾಮಿ ದೇವಸ್ಥಾನ, #152/1, 7ನೇ ಅಡ್ಡರಸ್ತೆ, 3ನೇ ಬ್ಲಾಕ್, ತ್ಯಾಗರಾಜನಗರ, ಬೆಂಗಳೂರು-560028
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
