ಹರಿದಾಸ ಮಂಜರಿ

ಹರಿದಾಸ ಮಂಜರಿ

ಹರಿದಾಸ ಮಂಜರಿ

ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008  ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಫೆಬ್ರವರಿ 8, ಗುರುವಾರ ಸಂಜೆ 7-00ಕ್ಕೆ ವಿದುಷಿ ಶ್ರೀಮತಿ ವಾರುಣಿ ಪಿ. ರಾವ್  ಇವರಿಂದ "ಹರಿದಾಸ ಮಂಜರಿ" ಗಾಯನ ಕಾರ್ಯಕ್ರಮ ಏರ್ಪಡಿಸಿದೆ. ವಾದ್ಯ ಸಹಕಾರ :  ಶ್ರೀ ಟಿ.ಎಸ್. ರಮೇಶ್ (ಕೀ-ಬೋರ್ಡ್), ಶ್ರೀ ಸುಮೇಧ ಪುರಾಣಿಕ್ (ತಬಲಾ). ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಒಂದನೇ ಮುಖ್ಯರಸ್ತೆ, ಪವಮಾನಪುರ, ಬೆಂಗಳೂರು-560062