"ಹರಿದಾಸ ಮಂಜರಿ"

"ಹರಿದಾಸ ಮಂಜರಿ"

"ಹರಿದಾಸ ಮಂಜರಿ"

ಪವಮಾನಪುರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008  ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಫೆಬ್ರವರಿ 15 , ಗುರುವಾರ ಸಂಜೆ 7-00 ಗಂಟೆಗೆ ಶ್ರೀಮತಿ ಗೀತಾ ಭತ್ತದ್ ಇವರಿಂದ "ಹರಿದಾಸ ಮಂಜರಿ" ಗಾಯನ ಕಾರ್ಯಕ್ರಮ. ವಾದ್ಯ ಸಹಕಾರ : ಶ್ರೀ ಅಮಿತ್ ಶರ್ಮಾ (ಕೀ-ಬೋಡ್೯), ಶ್ರೀ ಸರ್ವೋತ್ತಮ (ತಬಲಾ).ಸ್ಥಳ: ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಒಂದನೇ ಮುಖ್ಯರಸ್ತೆ, ಪವಮಾನಪುರ, ಬೆಂಗಳೂರು-560062