'ಹರಿನಾಮ ಸಂಕೀರ್ತನೆ"

Feb 20, 2026 - 10:55
 0  7
'ಹರಿನಾಮ ಸಂಕೀರ್ತನೆ"

    ಬೆಂಗಳೂರು: ವಿದ್ಯಾರಣ್ಯಪುರದ ಅಲಸೂರಮ್ಮ ಸೇವಾ ಟ್ರಸ್ಟಿನ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಗುರುರಾಯರ ಪಟ್ಟಾಭಿಷೇಕ ಮತ್ತು ವರ್ಧಂತಿ ಉತ್ಸವದ ಅಂಗವಾಗಿ ಫೆಬ್ರವರಿ 22, ಭಾನುವಾರ ಸಂಜೆ 5-30ಕ್ಕೆ ವಿದುಷಿ ಶ್ರೀಮತಿ ರಮ್ಯಾ ಸುಧೀರ್ ಇವರಿಂದ "ಹರಿನಾಮ ಸಂಕೀರ್ತನೆ". ವಾದ್ಯ ಸಹಕಾರ : ಕೀಬೋರ್ಡ್-ಶ್ರೀ ಅಮಿತ್ ಶರ್ಮಾ, ತಬಲಾ-ಶ್ರೀ ಸೋಮಶೇಖರ್. ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಮುಖ್ಯರಸ್ತೆ, ಬಿಇಎಲ್ ಲೇಔಟ್, 3ನೇ ಬ್ಲಾಕ್, ವಿದ್ಯಾರಣ್ಯಪುರ, ಬೆಂಗಳೂರು-560097

What's Your Reaction?

Like Like 2
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456