ಹೆಸರಿಗಷ್ಟೇ ಮಾದರಿ ಗ್ರಾಮ: ಕ್ಯಾಸಂಬಳ್ಳಿಯಲ್ಲಿ ಶೌಚಾಲಯವಿದ್ದರೂ ಸಾರ್ವಜನಿಕರಿಗೆ ಸಿಗುತ್ತಿಲ್ಲ ಮುಕ್ತಿ!

May 14, 2026 - 17:57
 0  1
ಹೆಸರಿಗಷ್ಟೇ ಮಾದರಿ ಗ್ರಾಮ: ಕ್ಯಾಸಂಬಳ್ಳಿಯಲ್ಲಿ ಶೌಚಾಲಯವಿದ್ದರೂ ಸಾರ್ವಜನಿಕರಿಗೆ ಸಿಗುತ್ತಿಲ್ಲ ಮುಕ್ತಿ!

       ಬೇತಮಂಗಲ: ಕರ್ನಾಟಕ ಮೊದಲ ಮುಖ್ಯಮಂತ್ರಿ ಕೆ.ಸಿ ರೆಡ್ಡಿ ರವರ  ತವರು ಊರಾದ ಕ್ಯಾಸಂಬಳ್ಳಿಯು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಗಳನ್ನು ಹೊಂದಿರುವ ಹೋಬಳಿಯಾಗಿದ್ದು, ಇದರೊಂದಿಗೆ ಪಂಚಾಯಿತಿ, ಪೋಸ್ಟ್ ಆಫೀಸ್ ಕಛೇರಿಗಳು  ಮತ್ತು ಸರ್ಕಾರಿ, ಖಾಸಗಿ ಶಾಲೆಗಳು ಮತ್ತು ಹೆಚ್ಚಿನ ಸಂಖ್ಯೆ ಪ್ರಯಾಣಿಕರು, ಉದ್ಯೋಗಸ್ಥ̧ರು  ವ್ಯಪಾರಸ್ಥರು ಹೊಂದಿರುವಂತಹ ಹೋಬಳಿಯಲ್ಲಿ ಸಾರ್ವಜನಿಕರಿಗಾಗಿ ಶೌಚಾಲಯವನ್ನು ನಿರ್ಮಾಣಮಾಡಿದ್ದು ನಿರ್ಮಾಣಮಾಡಿದಾಗನಿಂದಲೂ ಇದುವರೆಗೂ ಬಾಗಿಲು ಮುಚ್ಚಿದ್ದು. ಸಾರ್ವಜನಿಕರು ಮಹಿಳೆಯರು, ವಿದ್ಯಾರ್ಥಿಗಳು ಶೌಚಾಲಯ ಸೌಲಭ್ಯಗಳನ್ನು ಉಪಯೋಗಿಸಲು ನಿರಾಶ್ರೀತರಾಗಿದ್ದಾರೆ.

ಗ್ರಾಮ ಪಂಚಾಯಿತಿ ಆಧಿಕಾರಿಗಳು ಸ್ವಚ್ಛತೆಯ ಬಗ್ಗೆ & ಜನರ ಆರೋಗ್ಯದ ಬಗ್ಗೆ ಎಷ್ಟರ ಮಟ್ಟಿಗೆ ಕ್ರಮಕೈಗೊಳ್ಳುತ್ತಿದ್ದಾರೆ ಎಂಬುವುದು ಯಾಕ್ಷ ಪ್ರಶ್ನೇಯಾಗಿದು  ಯಾವ ಕಾರಣಕ್ಕಾಗಿ ಜನರ ಉಪಯೋಗಕ್ಕೆ  ಇಟ್ಟಿರುವ ಶೌಚಾಲಯವನ್ನು  ಪ್ರತಿ ದಿನ ಬೀಗಾ ಹಾಕಿ ಇಟ್ಟಿರುವುದು ಸಾರ್ವಜನಿಕರಲ್ಲಿ ಪ್ರಶ್ನಾರ್ಥಕವಾಗಿದೆ. ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಂಡು ಸಾರ್ವಜನಿಕರಿಗೆ ಉಪಯೋಗಿಸಲು ಅನುಕೂಲ ಮಾಡಿಕೊಡುವಂತೆ ಮನವಿ ಮಾಡಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456